Saltar al contenido
Global sound
ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

#26 ಗಾಯತ್ರಿ ಮಂತ್ರದ ಅಪಾರ ಶಕ್ತಿ

· 17 min

Notas del episodio

ಗಾಯತ್ರಿ ಮಂತ್ರ, ಅತ್ಯಂತ ಪ್ರಸಿದ್ಧ ಮಂತ್ರಗಳಲ್ಲಿ ಒಂದು. ಇದನ್ನು ಪಸರಿಸಿದ್ದು ಯಾರು? ಇದರ ಪ್ರಯೋಜನಗಳೇನು? ಇದರ ಶಕ್ತಿ ಏನು?

ಎಲ್ಲಕ್ಕಿಂತ ಮುಖ್ಯವಾಗಿ, ಇದನ್ನು ತಪ್ಪು ವಿಧಾನದಲ್ಲಿ ಅಭ್ಯಾಸ ಮಾಡಿದ ಮಹಿಳೆಯೊಬ್ಬರಿಗೆ ಏನಾಯಿತು ಗೊತ್ತಾ?

ತಪ್ಪದೇ ವೀಕ್ಷಿಸಿ.

English video:
• The Power of Gayatri Mantra | Sadhguru

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices

En directo, última hora: 13.661 canciones en 6.121 emisoras de 145 países

Descubre el mundo a través de la radio

Más formas de descubrir (7)

¿Has oído algo bueno? Guárdalo o ábrelo directamente en Spotify.

★ Artista de la semana El que más sube en la radio esta semana
¿Tu canción aquí? Desde € 9 por semana →
La Grosse Radio ReggaeSeguir escuchando