Μετάβαση στο περιεχόμενο
Global sound
ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

#27 ಮಹಿಳೆಯೊಬ್ಬಳು ದೇವಿಯಾಗಬಹುದೇ?

· 5 λεπ.

Σημειώσεις επεισοδίου

‘ಸದ್ಗುರು ಎಕ್ಸ್‌ಕ್ಲೂಸಿವ್‌’ನಿಂದ ಆಯ್ದ ಈ ವೀಡಿಯೋದಲ್ಲಿ, ಹೇಗೆ ಅನೇಕ ಸ್ತ್ರೀಯರು ದೇವಿಯಂತೆ ಇದ್ದು ಅದ್ಭುತ ಸಾಮರ್ಥ್ಯಗಳನ್ನು ತೋರಿಸುತ್ತಿದ್ದರು ಎಂದು ಸದ್ಗುರುಗಳು ವಿವರಿಸುತ್ತಾರೆ ಜೊತೆಗೆ ಇಂದಿಗೂ ಜಗತ್ತಿನಲ್ಲಿ ಅಂತಹ ಸ್ತೀಯರ ಅಗತ್ಯವಿದೆ ಎಂದು ಹೇಳುತ್ತಾರೆ.
#devi #woman #goddess

English video: • Can A Woman Become a Goddess? - Sadhguru E...

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
https://t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
/ sadhgurukannada

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
https://instagram.com/sadhguru_kannad...

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices

Ζωντανά, τελευταία ώρα: 14.015 τραγούδια σε 5.906 σταθμούς σε 141 χώρες

Ανακαλύψτε τον κόσμο μέσα από το ραδιόφωνο

Περισσότεροι τρόποι ανακάλυψης (7)

Ακούσατε κάτι ωραίο; Αποθηκεύστε το ή ανοίξτε το απευθείας στο Spotify.

★ Artist of the week The fastest riser on the radio this week
Your song here? From € 9 per week →
Radio 538 luisteren - Live!Δημοφιλή τώρα