Gå til innholdet
Global sound
ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

#28 ದೇವಿಯ ಕಾಲಬುಡದಲ್ಲಿ ಮಹಿಷಾಸುರ ಏಕೆ? ನವರಾತ್ರಿ ವಿಶೇಷ

· 9 min

Episodebeskrivelse

ಲಿಂಗಭೈರವಿಯ ಕಾಲಡಿಯಲ್ಲಿರುವ ಮಹಿಷಾಸುರನ ಕೋಣದ ರೂಪದ ಅರ್ಥವೇನು ಎಂಬ ಪ್ರಶ್ನೆಗೆ ಸದ್ಗುರುಗಳು ವಿವರವಾಗಿ ಉತ್ತರಿಸುತ್ತಾರೆ. ವಿಕಾಸಪ್ರಕ್ರಿಯೆಯ ಎಲ್ಲ ಹಂತಗಳಲ್ಲೂ ಸಾಗಿಹೋಗಿರುವ ನಮ್ಮಲ್ಲಿ ಆ ಅಂಶಗಳು ಇನ್ನೂ ಇವೆ. ಅವನ್ನು ಪೂರ್ತಿ ದಾಟಿ ಮನುಷ್ಯರಾಗುವುದೇ ಯೋಗದ ಗುರಿ ಎಂದು ತಿಳಿಸುತ್ತಾರೆ.

English video: • Mahishasura - Devi Conquers Animal Nature ...

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices

★ Artist of the week The fastest riser on the radio this week
Your song here? From € 9 per week →
Crooner Radio Gentlemen DriversFortsett å lytte